ರಿಪ್ಪನ್ ಪೇಟೆ ಸಮೀಪ 15ನೇ ಶತಮಾನದ ದಾನ ಶಾಸನ ಪತ್ತೆ

5 months ago

32

0

ಹೊಸದಿಗಂತ ವರದಿ ಶಿವಮೊಗ್ಗ : ರಿಪ್ಪನ್ ಪೇಟೆ ಸಮೀಪದ ಹೆದ್ದಾರಿಪುರದ ಕಲ್ಲೂರು ಗ್ರಾಮದ ಬಸವಣ್ಣ ದೇವಸ್ಥಾನದ ಆವರಣದಲ್ಲಿ ವಿಜಯನಗರಕಾಲದ ಅಪರೂಪದ ನಂದಿಗಂಬ ದಾನ ಶಾಸನ ಪತ್ತೆಯಾಗಿದ್ದು, ಸ್ಥಳೀಯ ಇತಿಹಾಸ ಅಧ್ಯಯನಕ್ಕೆ ಮಹತ್ವದ ದಾಖಲೆ ಲಭಿಸಿದೆ. ಸಂಶೋಧಕರಾದ ಆದಿತ್ಯ ನಂಜವಳ್ಳಿ, ಗಣೇಶ್ ಕೆ.ಎನ್ ಹಾಗೂ ಪತ್ರಕರ್ತ ಎನ್.ಕಾರ್ತಿಕ್ ಕೌಂಡಿನ್ಯ ಅವರು ಈ ಶಾಸನವನ್ನು ಪತ್ತೆಹಚ್ಚಿ ಅಧ್ಯಯನ ನಡೆಸಿದ್ದಾರೆ. ಈ ಶಾಸನವು ವಿಜಯನಗರ ಸಾಮ್ರಾಜ್ಯದ ಸಂಗಮ ವಂಶದ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ ಎಂದು ಗುರುತಿಸಲಾಗಿದೆ. ಈ ದಾನ ಶಾಸನದಲ್ಲಿ ಕಲ್ಲೂರು […] The post ರಿಪ್ಪನ್ ಪೇಟೆ ಸಮೀಪ 15ನೇ ಶತಮಾನದ ದಾನ ಶಾಸನ ಪತ್ತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
FAT LOSS | ನಿಮ್ಮ ದೇಹದಲ್ಲಿ ಫ್ಯಾಟ್‌ ಕರಗ್ತಾ ಇದೆ ಅಂದ್ರೆ ಈ ಲಕ್ಷಣಗಳು ಕಾಣಿಸುತ್ತವೆ ನೋಡಿ..
Next Article
625ಕ್ಕೆ 625 ಅಂಕ ಗಳಿಸಿ ಟಾಪರ್‌ ಆದ ಮಾನವಿಯ ಸುಖದೇವ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment