ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ

7 months ago

40

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೈಬರ್ ವಂಚಕರ ಹೊಸ ತಂತ್ರಕ್ಕೆ ಬಲಿಯಾಗಿ ವೃದ್ಧ ಉದ್ಯಮಿಯೊಬ್ಬರು ಕೋಟ್ಯಾಂತರ ಹಣ ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವಂಚಕರು ಸುಮಾರು 15 ಕೋಟಿ ರೂಪಾಯಿ ದೋಚಿದ್ದಾರೆ. ವಂಚಕರು ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿದ್ದಾರೆ. ತನಿಖೆ ನಡೆಯುತ್ತಿರುವುದಾಗಿ ಹೇಳಿ, ಹಣವನ್ನು ಸುರಕ್ಷಿತ ಖಾತೆಗೆ ವರ್ಗಾಯಿಸುವಂತೆ ನಂಬಿಸಿದ್ದಾರೆ. ನಂತರ ತನಿಖೆ ಪೂರ್ಣಗೊಂಡ ಬಳಿಕ […] The post ಮತ್ತೆ ಕೈಚಳಕ ತೋರಿದ ಸೈಬರ್ ವಂಚಕರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15 ಕೋಟಿ ರೂ ಕಳೆದುಕೊಂಡ ಉದ್ಯಮಿ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಪಾವಗಡ : ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸಮಾಜ ಕಲ್ಯಾಣ ಅಧಿಕಾರಿ
Next Article
ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment