ಜಗಜೀವನರಾಂ ಜಯಂತಿ ಆಚರಣೆಯಲ್ಲಿ ಲೋಪ : ಮೇ 15ಕ್ಕೆ ಪ್ರತಿಭಟನೆ

5 months ago

43

0

ಹರಿಹರ: ಈಚೆಗೆ ಏ.5 ರಂದು ಮಾಜಿ ಉಪಪ್ರಧಾನಿ ಡಾ.ಬಾಬುಜಗಜೀವನರಾಂ ಅವರ ಜಯಂತಿ ಆಚರಣೆಯಲ್ಲಿ ಲೋಪ ಎಸಗಿರುವ ತಾಲ್ಲೂಕಿನ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಕರ್ನಾಟಕ ದಲಿತಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪಸ್ಥಾಪಿಸಿದ) ತಾಲ್ಲೂಕು ಸಮಿತಿಯಿಂದ ಮೇ 15ರಂದು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ. ತಾಲ್ಲೂಕಿನ ಹೊಳೆಸಿರಿಗೆರೆ, ಬೆಳ್ಳೂಡಿ ಗ್ರಾಪಂ ಕಚೇರಿಯಲ್ಲಿ ಆಚರಣೆಯ ಸಂದರ್ಭದಲ್ಲಿ ಒಬ್ಬರು, ಯಲವಟ್ಟಿ, ಕಡಾರ ನಾಯಕನಹಳ್ಳಿ, ಕುಣಿಬೆಳೆಕೆರೆ, ನಂದಿಗಾವಿಗ್ರಾಪಂಕಚೇರಿಯಲ್ಲಿಇಬ್ಬರು, ಭಾನುವಳ್ಳಿ, ರಾಜನಹಳ್ಳಿ, ಹನಗವಾಡಿ, ಕೊಂಡಜ್ಜಿ, ಉಕ್ಕಡಗಾತ್ರಿ, ಬನ್ನಿಕೋಡು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಿ.ಸುಧಾಕರ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
Next Article
ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರ ದುರ್ಮ*ರಣ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment