ಬೆಂಗಳೂರಿನಲ್ಲಿ ಮಿತಿಮೀರಿದ ಶ್ವಾನಗಳ ಹಾವಳಿ: ವಿದ್ಯಾರ್ಥಿನಿಯ ಮೇಲೆ ಮುಗಿಬಿದ್ದ 15ಕ್ಕೂ ಹೆಚ್ಚು ಬೀದಿನಾಯಿಗಳು

4 months ago

32

0

ಹೊಸದಿಗಂತ ಡಿಜಿಟೆಲ್‌ ಡೆಸ್ಕ್: ಬೆಂಗಳೂರಿನ ವಸತಿ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ನಾಗರಿಕರಿಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ. ರಾಮಮೂರ್ತಿ ನಗರದ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಏಕಾಏಕಿ 15 ಕ್ಕೂ ಹೆಚ್ಚು ಬೀದಿನಾಯಿಗಳ ಹಿಂಡು ಮುಗಿಬಿದ್ದು ದಾಳಿ ನಡೆಸಿರುವ ಭೀಕರ ಘಟನೆ ಇಡೀ ನಗರವನ್ನು ನಡುಗಿಸಿದೆ. ಬೆಂಗಳೂರಿನ ರಾಮಮೂರ್ತಿ ನಗರದ ಸಮೀಪವಿರುವ ಹೊಯ್ಸಳ ನಗರದಲ್ಲಿ ಈ ಘಟನೆ ಸಂಭವಿಸಿದ್ದು, ದಾಳಿಗೆ ಒಳಗಾದ ಕಾಲೇಜು ವಿದ್ಯಾರ್ಥಿನಿಯನ್ನು ಮೇಘನಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ನಡೆದು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ 15ಕ್ಕೂ […] The post ಬೆಂಗಳೂರಿನಲ್ಲಿ ಮಿತಿಮೀರಿದ ಶ್ವಾನಗಳ ಹಾವಳಿ: ವಿದ್ಯಾರ್ಥಿನಿಯ ಮೇಲೆ ಮುಗಿಬಿದ್ದ 15ಕ್ಕೂ ಹೆಚ್ಚು ಬೀದಿನಾಯಿಗಳು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Calorie Burn | ಆಫೀಸ್ ನಲ್ಲಿ ಕೆಲಸ ಮಾಡ್ತಾನೇ ಕ್ಯಾಲೊರಿ ಬರ್ನ್ ಮಾಡೋ ಟ್ರಿಕ್ಸ್ ತಿಳ್ಕೊಳಿ
Next Article
LIFE | ಜೀವನದಲ್ಲಿ ಆಯ್ಕೆಗಳು ಹೆಚ್ಚಾದಂತೆ ಕನ್ಫ್ಯೂಷನ್ ಯಾಕೆ ಹೆಚ್ಚಾಗುತ್ತೆ?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment