ಇಂದು ನಾಡಪ್ರಭು ಕೆಂಪೇಗೌಡ ಜಯಂತಿ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

3 months ago

40

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೆಂಪೇಗೌಡ ಜಯಂತಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ೧೫ ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಒಂದೇ ಬಾರಿಗೆ 15 ಲಕ್ಷ ಸಸಿಗಳನ್ನು ನೆಟ್ಟು ವಿಶ್ವದಾಖಲೆ ಮಾಡುವ ಗುರಿಯೊಂದಿಗೆ ಹಸಿರು ಅಭಿಯಾನಕ್ಕೆ ಸಿದ್ಧತೆ ನಡೆದಿದೆ. ಬೆಂಗಳೂರು ನಗರ ಪುನಶ್ಚೇತನ ಮಿಷನ್ 2026-30ರ ಅಂಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ಅಭಿಯಾನ ಕೈಗೊಂಡಿದೆ. ಬೆಳಗ್ಗೆ 11 ಗಂಟೆಗೆ ಕೃಷ್ಣಪಥ ರಸ್ತೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಡಿ.ಕೆ. ಶಿವಕುಮಾರ್‌ ಕೆಂಪೇಗೌಡರ 7 ಪುರಜ್ಯೋತಿಗಳ ಸ್ವೀಕಾರ ಮಾಡಲಿದ್ದಾರೆ. […] The post ಇಂದು ನಾಡಪ್ರಭು ಕೆಂಪೇಗೌಡ ಜಯಂತಿ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹಾದಿಬೀದಿಲಿ ಚರ್ಚೆ ಮಾಡೋದು ಬೇಡ ಎಚ್‌ಡಿಕೆ ವಿಧಾನಸೌಧಕ್ಕೆ ಬರಬಹುದು: ಯತೀಂದ್ರ ಸಿದ್ದರಾಮಯ್ಯ
Next Article
ಡಿವೈಡರ್‌ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ: ಸ್ಥಳದಲ್ಲೇ ಐವರ ದುರ್ಮ*ರಣ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment