15 ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ | ಸೋನಂ ವಾಂಗ್ಚುಕ್ ಪ್ರಾಣ ಉಳಿಸಲು ಕೇಂದ್ರಕ್ಕೆ ‘ಕರ್ನಾಟಕ ನಾಗರಿಕ ಸಮಾಜ’ದ ತುರ್ತು ಆಗ್ರಹ

3 months ago

60

0

ಕಳೆದ 15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ಹಾಗೂ ಹತ್ತಾರು ವಿದ್ಯಾರ್ಥಿಗಳ ನ್ಯಾಯಯುತ ಹಕ್ಕೊತ್ತಾಯಗಳನ್ನು ಕೂಡಲೇ ಈಡೇರಿಸಿ, ಅವರ ಪ್ರಾಣ ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ‘ಕರ್ನಾಟಕದ ನಾಗರಿಕ ಸಮಾಜ’ ಒತ್ತಾಯಿಸಿದೆ. ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಿಂದಾಗಿ ವಾಂಗ್ಚುಕ್ ಹಾಗೂ ವಿದ್ಯಾರ್ಥಿಗಳ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ಅವರ ಪ್ರಾಣಕ್ಕೆ ಅಪಾಯ ಎದುರಾಗುವಂತಹ ಗಂಭೀರ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣವೇ ಅವರ ಜೀವ ರಕ್ಷಣೆ ಮಾಡಬೇಕಾದುದು ಸರ್ಕಾರ ಹಾಗೂ ನಾಗರಿಕ ಸಮಾಜದ […] The post 15 ನೇ ದಿನಕ್ಕೆ ಕಾಲಿಟ್ಟ ಉಪವಾಸ ಸತ್ಯಾಗ್ರಹ | ಸೋನಂ ವಾಂಗ್ಚುಕ್ ಪ್ರಾಣ ಉಳಿಸಲು ಕೇಂದ್ರಕ್ಕೆ ‘ಕರ್ನಾಟಕ ನಾಗರಿಕ ಸಮಾಜ’ದ ತುರ್ತು ಆಗ್ರಹ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಲವಂತದ ಭೂಸ್ವಾಧೀನಕ್ಕೆ ಕೈ ಹಾಕಿದರೆ ಉಗ್ರ ಹೋರಾಟ: ರೈತ ಸಂಘಟನೆಗಳ ಎಚ್ಚರಿಕೆ
Next Article
ಆಶಾ ಕಾರ್ಯಕರ್ತೆ ಮರುನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment