ಮಂಡ್ಯ | ಕಬ್ಬಿನ ಬಾಕಿ 150 ರೂ. ಪಾವತಿಗೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ

6 months ago

63

0

ಮಂಡ್ಯ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕೊಡಬೇಕಿರುವ ಕಬ್ಬಿನ ಬಾಕಿ ಹಣ ೧೫೦ರೂ.ಗಳನ್ನು ನೀಡಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ರೈತಸಂಘದ ಕಾರ್ಯಕರ್ತರು ಮಂಗಳವಾರ ದಿಢೀರ್ ಹೆದ್ದಾರಿ ತಡೆ ನಡೆಸಿದರು. ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಜಮಾವಣೆಗೊಂಡು ಜಿಲ್ಲಾಧ್ಯಕ್ಷ ಕೆಂಪೂಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಹಲವು ರೈತಪರ ವಿಚಾರ ಮತ್ತು ಸಂಘಟನೆ-ಹೋರಾಟ ಕುರಿತು ಚರ್ಚಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗವಿರುವ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಸರ್ಕಾರ ಮತ್ತು ಕಾರ್ಖಾನೆಗಳ ಆಡಳಿತ ಮಂಡಳಿ ವಿರುದ್ದ ಘೋಷಣೆ ಕೂಗಿ ಪ್ರತಿಭಟಿಸಿದರು. ರೈತ […] The post ಮಂಡ್ಯ | ಕಬ್ಬಿನ ಬಾಕಿ 150 ರೂ. ಪಾವತಿಗೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಯುವ ರೈತರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ – ಚಲುವರಾಯಸ್ವಾಮಿ
Next Article
ಮಂಡ್ಯ | ಮಹಿಳಾ ಕಾಲೇಜಿಗೆ ಹವಾ ನಿಯಂತ್ರಣ ಯಂತ್ರ – ಶಾಸಕ ರವಿಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment