150 ವಿಕೆಟ್ ಸರದಾರ: ಟೀಂ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಹೊಸ ಮೈಲಿಗಲ್ಲು!

3 months ago

36

0

ಹೊಸದಿಗಂತ ಡಿಜಿಟಲ್ ಡೆಸ್ಕ್: 2023ರ ಏಕದಿನ ವಿಶ್ವಕಪ್ ಫೈನಲ್ ಬಳಿಕ ಸುದೀರ್ಘ ಬ್ರೇಕ್ ಪಡೆದಿದ್ದ ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರಿತ್ ಬುಮ್ರಾ, ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಒನ್ ಡೇ ಪಂದ್ಯದ ಮೂಲಕ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಸುಮಾರು 968 ದಿನಗಳ ಕಾಲ ಏಕದಿನ ಕ್ರಿಕೆಟ್‌ನಿಂದ ದೂರವಿದ್ದರೂ, ತಮ್ಮ ಹರಿತವಾದ ಬೌಲಿಂಗ್ ದಾಳಿಯಿಂದ ಆತಿಥೇಯ ಇಂಗ್ಲೆಂಡ್ ಬ್ಯಾಟರ್‌ಗಳನ್ನು ನಡುಗಿಸಿದರು. ಎರಡನೇ ಸ್ಪೆಲ್‌ನ ಮೊದಲ ಎಸೆತದಲ್ಲೇ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ವಿಕೆಟ್ ಪಡೆದು […] The post 150 ವಿಕೆಟ್ ಸರದಾರ: ಟೀಂ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಹೊಸ ಮೈಲಿಗಲ್ಲು! appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಬೆಚ್ಚಿಬಿದ್ದ ಇಂಗ್ಲೆಂಡ್‌ಗೆ ಆಸರೆಯಾದ ರೂಟ್-ಡಾಸನ್: ಭಾರತಕ್ಕೆ ಗೆಲ್ಲಲು 259 ರನ್ ಬೇಟೆ
Next Article
Healthy| ಡಿನ್ನರ್‌ಗೆ ಲೈಟ್ ಅಂಡ್ ಹೆಲ್ದೀ ಫುಡ್ ಬೇಕೇ? ಕೇವಲ ಹತ್ತೇ ನಿಮಿಷದಲ್ಲಿ ಮಾಡಿ ಬಿಸಿ ಬಿಸಿ ಸ್ವೀಟ್ ಕಾರ್ನ್ ಸೂಪ್!

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment