ದೆಹಲಿಯ 16 ಪ್ರಮುಖ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಬಂದ್

3 months ago

16

0

ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ಆಡಳಿತ, ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್, ಮಂಡಿ ಹೌಸ್ ಸೇರಿದಂತೆ ಒಟ್ಟು 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಬುಧವಾರ ಬೆಳಗ್ಗೆಯಿಂದ ತಾತ್ಕಾಲಿಕವಾಗಿ ಮುಚ್ಚಿದೆ. ಮುಂದಿನ ಆದೇಶದವರೆಗೆ ಈ ನಿಲ್ದಾಣಗಳ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ಪ್ರಕಟಿಸಿದೆ. ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸೀರೆ ಕೊಡಿಸಲಿಲ್ಲವೆಂದು ಪತಿಯನ್ನೇ ಕೊಂದ ಪತ್ನಿ: ಕುಕ್ಕರ್ ಮುಚ್ಚಳದಿಂದ ಹೊಡೆದು ಉಸಿರುಗಟ್ಟಿಸಿ ಹತ್ಯೆ
Next Article
ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment