ಆ.16ಕ್ಕೆ ಕೊಡಗಿಗೆ ಡಿಕೆ ಶಿವಕುಮಾರ್ ಭೇಟಿ: ಭಾಗಮಂಡಲದಲ್ಲಿ ವಿಶೇಷ ಪೂಜೆ, ನಲಪಾಡ್ ಮದುವೆಯಲ್ಲಿ ಭಾಗಿ

2 months ago

20

0

ಹೊಸದಿಗಂತ ವರದಿ ಮಡಿಕೇರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.16ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಲಿರುವ ಡಿಕೆಶಿ ಅವರು, ಅಂದು ಪೂರ್ವಾಹ್ನ 10.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು ಹೆಲಿಕಾಪ್ಟರ್ ಮೂಲಕ 11.45ಕ್ಕೆ ಭಾಗಮಂಡಲದ ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್’ಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿರುವ ಅವರು, 12.45 ಹೆಲಿಕಾಪ್ಟರ್ ಮೂಲಕ ಮಡಿಕೇರಿಯ ಗಾಲ್ಫ್ ಗ್ರೌಂಡ್’ನ ಹೆಲಿಪ್ಯಾಡ್’ಗೆ […] The post ಆ.16ಕ್ಕೆ ಕೊಡಗಿಗೆ ಡಿಕೆ ಶಿವಕುಮಾರ್ ಭೇಟಿ: ಭಾಗಮಂಡಲದಲ್ಲಿ ವಿಶೇಷ ಪೂಜೆ, ನಲಪಾಡ್ ಮದುವೆಯಲ್ಲಿ ಭಾಗಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಶಿವಂ ಅಸೋಸಿಯೇಟ್ಸ್ ಹೂಡಿಕೆ ವಂಚನೆ: ಶಿವಾನಂದ ನೀಲಣ್ಣನವರ್ ಬಂಧನ, 12 ದಿನ ಇಡಿ ಕಸ್ಟಡಿ
Next Article
ಕೋಟೆಕಾರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕರಿಗೆ ಚಿಕಿತ್ಸೆ ಮುಂದುವರಿಕೆ: ಮಾಲೀಕ, ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment