ಸರ್ಕಾರದ ಮಹತ್ವದ ನಿರ್ಧಾರ: ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆ

3 months ago

36

0

ಬೆಂಗಳೂರು ಜುಲೈ,10,2026 (www.justkannada.in):  ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ನಿರಂತರ ಅಭಿವೃದ್ಧಿ ಮತ್ತು ಆಡಳಿತದ ಸುಗಮತೆಗಾಗಿ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. 2026–27ನೇ ಸಾಲಿಗೆ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಮುಂದುವರಿಸಲು ಸರ್ಕಾರ ಅನುಮೋದನೆ ನೀಡಿದೆ. ಈ ಕ್ರಮದಿಂದ ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಶಿಸ್ತಿನ ನಿರ್ವಹಣೆ, ಕಾರ್ಯಪದ್ಧತೆಯ ಸ್ಥಿರತೆ ಹಾಗೂ ವಿದ್ಯಾರ್ಥಿ ಕಲ್ಯಾಣ ಯೋಜನೆಗಳ ನಿರಂತರತೆ ಮುಂದುವರೆಯಲು ಸಹಕಾರಿಯಾಗಲಿದೆ. ಸರ್ಕಾರದ ಆದೇಶ ಸಂಖ್ಯೆ ಇಎ 161 ಯೋಜನ 2026, ದಿನಾಂಕ 06.07.2026ರ […] The post ಸರ್ಕಾರದ ಮಹತ್ವದ ನಿರ್ಧಾರ: ಸಮಗ್ರ ಶಿಕ್ಷಣ ಯೋಜನೆಯಡಿ 16,925 ಹುದ್ದೆಗಳ ಮುಂದುವರಿಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಾಳೆ ರಾಷ್ಟೀಯ ಲೋಕ ‍ಅದಾಲತ್‍
Next Article
ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಮುಂದುವರಿಕೆ- ಸಿಎಂ ಡಿ ಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment