ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

5 months ago

46

0

ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯಿಂದ ಒಂದೆಡೆ ಸಿಹಿ ಸುದ್ದಿ ಬಂದಿದೆ. ಆದರೆ ಮತ್ತೊಂದೆಡೆ ಬೆಚ್ಚಿಬೀಳಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು, ಮಿಂಚು ಸಹಿತ ಭಾರಿ ಮಳೆಯ ಸಾಧ್ಯತೆ ಇದೆ. ಭಾರತ ಹವಾಮಾನ ಇಲಾಖೆ (IMD) ಲೇಟೆಸ್ಟ್ ಮುನ್ಸೂಚನೆ ಪ್ರಕಾರ, ಇಂದು (ಏಪ್ರಿಲ್ 22, 2026) ರಾಜ್ಯದ ವಿವಿಧ ಭಾಗಗಳಲ್ಲಿ ವರುಣನ ಆರ್ಭಟ ಶುರುವಾಗಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯ ಅಪಾಯವಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
WEATHER | ಇಷ್ಟು ದಿನದ ಬಿಸಿಲು ಒಂದು ಲೆಕ್ಕ, ಇನ್ಮೇಲೆ ಬರುವ ಬಿಸಿಲು ಇನ್ನೊಂದು ಲೆಕ್ಕ!
Next Article
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment