ಜು.17ರಂದು ರಾಜ್ಯದ ನಾಲ್ಕು ಅತ್ಯಾಧುನಿಕ ರೈಲ್ವೆ ನಿಲ್ದಾಣಗಳು ಲೋಕಾರ್ಪಣೆ

3 months ago

28

0

ಅಮೃತ ಭಾರತ ಯೋಜನೆಯಡಿ ನವೀಕರಣಗೊಂಡಿರುವ ಕರ್ನಾಟಕದ ನಾಲ್ಕು ಪ್ರಮುಖ ರೈಲ್ವೆ ನಿಲ್ದಾಣಗಳು ಜುಲೈ 17ರಂದು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ. ನೈಋತ್ಯ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಕೊಪ್ಪಳ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಧಾರವಾಡ ಜಿಲ್ಲೆಯ ಅಳ್ನಾವರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಲೋಕಾರ್ಪಣೆ ಮಾಡಲಿದ್ದಾರೆ. ದೇಶದಾದ್ಯಂತ ಮರುನಿರ್ಮಾಣಗೊಂಡ 75 ರೈಲ್ವೆ ನಿಲ್ದಾಣಗಳ ಉದ್ಘಾಟನಾ ಕಾರ್ಯಕ್ರಮದ ಭಾಗವಾಗಿ ಈ ನಾಲ್ಕು ನಿಲ್ದಾಣಗಳೂ ಸೇರ್ಪಡೆಯಾಗಿವೆ. ಕೊಪ್ಪಳ ರೈಲ್ವೆ ನಿಲ್ದಾಣವನ್ನು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವೀರಶೈವ-ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ: ಈಶ್ವರ ಖಂಡ್ರೆ
Next Article
ರಾಜ್ಯದ ಹವಾಮಾನ ವರದಿ: ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment