ಇಂದಿನಿಂದ ಆ.17ರವರೆಗೆ ಲಾಲ್‌ಬಾಗ್‌ನಲ್ಲಿ ಫ್ಲವರ್‌ಶೋ : ಟಿಕೆಟ್‌ ದರ ಎಷ್ಟು?

2 months ago

21

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿರುವ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದಿನಿಂದ ಅಧಿಕೃತ ಚಾಲನೆ ಸಿಕ್ಕಿದೆ. 12 ದಿನಗಳು ನಡೆಯುವ ಈ ಹೂವಿನ ಹಬ್ಬಕ್ಕೆ ‘ಗಂಗರ ಸಾಮ್ರಾಜ್ಯದ 1,000 ವರ್ಷಗಳ ವೈಭವ’ ಎಂಬ ಶೀರ್ಷಿಕೆ ನೀಡಲಾಗಿದೆ. ಲಾಲ್‌ಬಾಗ್‌ನ ಪ್ರಸಿದ್ಧ ಗ್ಲಾಸ್ ಹೌಸ್‌ನಲ್ಲಿ ಶ್ರವಣಬೆಳಗೊಳದ ಭಗವಾನ್ ಬಾಹುಬಲಿ ಸ್ವಾಮಿಯ ಬೃಹತ್ ವಿಗ್ರಹ ಹಾಗೂ ತಲಕಾಡಿನ ಐತಿಹಾಸಿಕ ದೇವಾಲಯಗಳ ಆಕರ್ಷಕ ಹೂವಿನ ಪ್ರತಿಕೃತಿಗಳನ್ನು ನಿರ್ಮಿಸಲಾಗಿದೆ. 2.75 ಕೋಟಿ ರೂ. ವೆಚ್ಚದಲ್ಲಿ ಸಿದ್ಧಗೊಂಡಿರುವ ಈ […] The post ಇಂದಿನಿಂದ ಆ.17ರವರೆಗೆ ಲಾಲ್‌ಬಾಗ್‌ನಲ್ಲಿ ಫ್ಲವರ್‌ಶೋ : ಟಿಕೆಟ್‌ ದರ ಎಷ್ಟು? appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ | ಕೊಚ್ಚಿಯಲ್ಲಿ ಮೋಸ್ಟ್‌ ವಾಂಟೆಂಡ್‌ ಆರೋಪಿ ಉಮರ್ ಫಾರೂಕ್ ಅರೆಸ್ಟ್‌
Next Article
ಅಡಿಕೆ ಬೆಲೆ ಏನೋ ಚೆನ್ನಾಗಿದೆ, ಆದರೆ ಇಳುವರಿ ಮಾತ್ರ ತೀರಾ ಕಡಿಮೆ! ಕರ್ನಾಟಕದ ಬೆಳೆಗಾರರ ಕಣ್ಣೀರು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment