ತಮಿಳುನಾಡಿನ ಜೈಲಿನಿಂದ 17 ಖೈದಿಗಳು ಪರಾರಿ: ಓರ್ವ ಅರೆಸ್ಟ್‌

1 day ago

2

0

ಚೆನ್ನೈ: ತಮಿಳುನಾಡಿನ ಥೇಣಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ 17 ಖೈದಿಗಳು ಪರಾರಿಯಾಗಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಪರಾರಿಯಾದವರ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಈವರೆಗೆ ಓರ್ವ ಖೈದಿಯನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ 17 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಜೈಲಿನಿಂದ ಏಕಕಾಲದಲ್ಲಿ ಇಷ್ಟೊಂದು ಸಂಖ್ಯೆಯ ಖೈದಿಗಳು ಪರಾರಿಯಾಗಿರುವ ಹಿನ್ನೆಲೆ ಥೇಣಿ ಮಾತ್ರವಲ್ಲದೆ, ನೆರೆಯ ಜಿಲ್ಲೆಗಳಲ್ಲಿಯೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪರಾರಿಯಾದವರನ್ನು ಪತ್ತೆಹಚ್ಚಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಿಬ್ಬಂದಿ ಮೇಲೆ ಹಲ್ಲೆ […]

Source

Click here to Read More
Previous Article
ದುಡಿಮೆಯ ಜೊತೆಗೆ ಮಿಡಿದ ಮಾನವೀಯತೆ: ಪ್ರವಾಹ ಸಂತ್ರಸ್ತರ ಪಾಲಿಗೆ ಆಶಾಕಿರಣವಾದ ಡೆಲಿವರಿ ಪಾರ್ಟ್‌ನರ್
Next Article
Railway Job: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯುವ ಕನಸೇ? ಈ ಚಾನ್ಸ್ ಮಿಸ್ ಮಾಡ್ಕೋಬೇಡಿ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment