175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

1 month ago

29

0

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್,  ಕೊಳ್ಳೆ ಹೊಡದ ಮೇಲೆ ಕೋಟೆ ಬಾಗಿಲು ಹಾಕಿದಂತಾಗಿದೆ. 4 ತಿಂಗಳ ಬಳಿಕ ಬರಪೀಡಿತ ತಾಲ್ಲೂಗಳನ್ನ ಘೋಷಣೆ ಮಾಡಿದ್ದಾರೆ . ಕಾಟಾಚಾರಕ್ಕೆ ಬರ ತಾಲ್ಲೂಕುಗಳನ್ನ ಘೋಷಣೆ ಮಾಡಿದ್ದಾರೆ ಎಂದು ಕಿಡಿಕಾರಿದರು. 4 ತಿಂಗಳ ಹಿಂದೆಯೇ  ನಾನು ಸರ್ಕಾರಕ್ಕೆ ಪತ್ರ ಬರೆದಿದ್ದೆ. ಬರಪೀಡಿತ ಸ್ಥಳಕ್ಕೆ ನಾನು ಬಿಜೆಪಿ ಅಧ್ಯಯನ ತಂಡ ಹೋಗಿತ್ತು. […] The post 175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಆಸ್ತಿ ಉಯಿಲಿನ ಸಾಕ್ಷಿ ಬಂಧನ ಹಿನ್ನೆಲೆ: ತನಿಖಾಧಿಕಾರಿಗೆ 3 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
Next Article
ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment