ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: 1,750 ಕೆಜಿ ಅಕ್ಕಿ ಸಮೇತ ಆರೋಪಿ ವಶಕ್ಕೆ

2 months ago

36

0

ಹೊಸದಿಗಂತ ವರದಿ ಉತ್ತರಕನ್ನಡ: ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಶಿರಸಿ ತಹಸೀಲ್ದಾರ್ ಕಚೇರಿಯ ಆಹಾರ ನಿರೀಕ್ಷಕ ಅಧಿಕಾರಿಗಳು ಓರ್ವನ ಮೇಲೆ ಪ್ರಕರಣ ದಾಖಲಿಸಿದ ಘಟನೆ ಭಾನುವಾರ ರಾತ್ರಿ ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಚೀನ ನಾಗರಾಜ ಗೌಡ ಎಂಬ ಆರೋಪಿಯು 1750ಕೆ.ಜಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಯಾವುದೇ ಪರವಾನಿಗೆ ಇಲ್ಲದೆ ತನ್ನ ವಾಹನದಲ್ಲಿ ಸಾಗಾಟ ಮಾಡುತ್ತಿದ್ದನು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕ ಅಧಿಕಾರಿಗಳು […] The post ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: 1,750 ಕೆಜಿ ಅಕ್ಕಿ ಸಮೇತ ಆರೋಪಿ ವಶಕ್ಕೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಸರ್ಕಾರಿ ನೌಕರಿಯಲ್ಲಿ ಈ ವಾರ ವಿಶೇಷ!, ಕಾರ್ಮಿಕರಿಗೆ, ಉದ್ಯೋಗಿಗಳಿಗೆ ಧನಲಾಭ! ವಾರ ಭವಿಷ್ಯ
Next Article
ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment