‘ಗೃಹ ಲಕ್ಷ್ಮಿ’ ಯೋಜನೆಗೆ ‘ವೆರಿಫಿಕೇಷನ್’ ಶಾಕ್: ಮೃತರ ಖಾತೆಗೆ ಹೋದ 177 ಕೋಟಿ ರೂ. ವಾಪಸ್ ಪಡೆಯಲು ಕ್ರಮ

1 month ago

24

0

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 177 ಕೋಟಿ ರೂ ಹಣ ಜಮೆಯಾಗಿದ್ದು ಈಗ ಇದನ್ನು ವಾಪಾಸ್ ಪಡೆದುಕೊಳ್ಳಲು ಮರುಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ. ಈ ಕುರಿತು ಮಾಹಿತಿ ನೀಡಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 30 ಕೋಟಿ ವಸೂಲಿ ಮೃತರ ಖಾತೆಗಳಿಗೆ ಜಮೆಯಾಗಿದ್ದ 177 […] The post ‘ಗೃಹ ಲಕ್ಷ್ಮಿ’ ಯೋಜನೆಗೆ ‘ವೆರಿಫಿಕೇಷನ್’ ಶಾಕ್: ಮೃತರ ಖಾತೆಗೆ ಹೋದ 177 ಕೋಟಿ ರೂ. ವಾಪಸ್ ಪಡೆಯಲು ಕ್ರಮ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
1.07 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ: ಫುಕೆಟ್‌ನಿಂದ ಬಂದ ಪ್ರಯಾಣಿಕ ಅರೆಸ್ಟ್
Next Article
ಪೊಲೀಸ್ ಆಯುಕ್ತರ ವರ್ಗಾವಣೆ ಸರ್ಕಾರದ ನಿರ್ಧಾರ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment