ಮುಖ್ಯಮಂತ್ರಿ ಆಗಮನಕ್ಕೆ ಸಿಂಗಾರಗೊಂಡ ಮಂಡ್ಯ : ನಾಳೆ 1,793 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

1 day ago

2

0

ಮಂಡ್ಯ: ಅ.31ರಂದು ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಂಡ್ಯ ನಗರ ಸಿಂಗಾರಗೊಂಡಿದೆ. ಮಂಡ್ಯ ನಗರದ ಬೆಂಗಳೂರು-ಮೈಸೂರು ರಸ್ತೆಯ ಎರಡೂ ಬದಿಗಳಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ ಕೋರಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಫ್ಲೆಕ್ಸ್ ಗಳನ್ನು ಹಾಕಿದ್ದಾರೆ.ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು,ಆ ರಸ್ತೆಯಲ್ಲೂ ಫ್ಲೆಕ್ಸ್ ಗಳ ಭರಾಟೆ ಹೆಚ್ಚಾಗಿದೆ.ನಗರದ ಹಲವೆಡೆ […]

The post ಮುಖ್ಯಮಂತ್ರಿ ಆಗಮನಕ್ಕೆ ಸಿಂಗಾರಗೊಂಡ ಮಂಡ್ಯ : ನಾಳೆ 1,793 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ appeared first on nudikarnataka.

Click here to Read More
Previous Article
ಸ್ಕೇಟಿಂಗ್ ಸ್ಫರ್ಧೆ | ಮಂಡ್ಯದ ಎಸ್.ಎಲ್.ಶಾರ್ವರಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Next Article
ಕೃಷಿ ಪದವಿ ಪಡೆದು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಿ: ಸಚಿವ ಕೆ.ಎಸ್. ಬಸವಂತಪ್ಪ ಸಲಹೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment