ಟೌನ್ ಶಿಪ್ ವಿರುದ್ದ ಜೆಡಿಎಸ್ ಪಾದಯಾತ್ರೆ ಮುಕ್ತಾಯ: ಆ.18ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಘೋಷಿಸಿದ ನಿಖಿಲ್

2 months ago

26

0

ಬೆಂಗಳೂರು,ಆಗಸ್ಟ್,10,2026 (www.justkannada.in):  ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್ ಪಾದಯಾತ್ರೆ ಎರಡೇ ದಿನಕ್ಕೆ ಮುಕ್ತಾಯಗೊಂಡಿದೆ. ಬಿಡದಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು  ಬೆಂಗಳೂರು ಪ್ರವೇಶಕ್ಕೂ ಮುನ್ನ ಪೊಲೀಸರು ತಡೆದರು. ಈ ಹಿನ್ನೆಲೆಯಲ್ಲಿ  ಪರಿಣಾಮ ಭಾರಿ ಹೈಡ್ರಾಮಾವೇ ನಡೆದಿದ್ದು, ಹೋರಾಟಗಾರರು ಹೆಜ್ಜಾಲ ಬಳಿ ಹಾಕಿದ್ದ ಬ್ಯಾರಿಕೇಡ್ ತಳ್ಳಿ ಬಂದಿದ್ದ ಕಾರಣ ಕ್ರೈಸ್ಟ್ ಕಾಲೇಜು ಬಳಿ ರಸ್ತೆಗೆ ಅಡ್ಡಲಾಗಿ ಬಸ್ ನಿಲ್ಲಿಸಿ ಪಾದಯಾತ್ರೆಯನ್ನು ಪೊಲೀಸರು ತಡೆದರು. ಈ ಸಮಯದಲ್ಲಿ ಜೆಡಿಎಸ್ ಕಾರ್ಯಕರ್ತರು […] The post ಟೌನ್ ಶಿಪ್ ವಿರುದ್ದ ಜೆಡಿಎಸ್ ಪಾದಯಾತ್ರೆ ಮುಕ್ತಾಯ: ಆ.18ಕ್ಕೆ ವಿಧಾನಸೌಧಕ್ಕೆ ಮುತ್ತಿಗೆ ಘೋಷಿಸಿದ ನಿಖಿಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಸಾಧನೆ: ಉದ್ಯಮಿ ಸತ್ವೀರ್ ರೊಟ್ಟಿ ಕುಟುಂಬಕ್ಕೆ ಕ್ರೀಡಾ ಇಲಾಖೆಯಿಂದ ಗೌರವ ಸನ್ಮಾನ
Next Article
ಹಲಸಂದೆ ಬೆಳೆ ವೀಕ್ಷಣೆ: ರೈತರ ಜೊತೆ ಚರ್ಚಿಸಿದ  ಸಚಿವ ಎನ್. ಚಲುವರಾಯಸ್ವಾಮಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment