ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

2 months ago

16

0

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ ಪ್ರದೂಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಪ್ರದೂಷ್ ಹೇಳಿಕೆಯನ್ನು ತಕ್ಷಣ ದಾಖಲಿಸದಂತೆ ಸೆಷನ್ಸ್ ಕೋರ್ಟ್ ಆದೇಶಿಸಿದ್ದು, ಆಗಸ್ಟ್ 18ರವರೆಗೆ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ತಡೆಹಿಡಿದಿದೆ. ಈ ಮೂಲಕ ನಟ ದರ್ಶನ್‌ಗೆ ಸದ್ಯಕ್ಕೆ ಒಂದು ವಾರದ ರಿಲೀಫ್ ಸಿಕ್ಕಂತಾಗಿದೆ. ಪ್ರದೂಷ್ ಮಾಫಿ ಸಾಕ್ಷಿಯಾಗಲು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಆರಂಭವಾಗಬೇಕಿತ್ತು. ಆದರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದರ್ಶನ್ ಪರ ವಕೀಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!
Next Article
KSET ಪರೀಕ್ಷೆಗೆ ಅರ್ಜಿ ಆಹ್ವಾನ: ಸೆ.5ರೊಳಗೆ ಅರ್ಜಿ ಸಲ್ಲಿಸಿ, ಅ.11ರಂದು ಪರೀಕ್ಷೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment