ವಾಯುಭಾರ ಕುಸಿತ | 18 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

1 month ago

79

0

ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮಾರುತಗಳು ಮತ್ತೆ ಚುರುಕುಗೊಳ್ಳುವ ಸ್ಪಷ್ಟ ಲಕ್ಷಣಗಳು ಕಾಣುತ್ತಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿಯುತ್ತಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಬದಲಾವಣೆಯ ಪರಿಣಾಮವಾಗಿ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ […] The post ವಾಯುಭಾರ ಕುಸಿತ | 18 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕಾವೇರಿ ಸಂಕಷ್ಟ | ದೆಹಲಿಯಲ್ಲಿ ಕುಳಿತವರಿಗೆ ನೆಲದ ವಾಸ್ತವ ಗೊತ್ತಿಲ್ಲ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದ ಚಲುವರಾಯಸ್ವಾಮಿ
Next Article
ಎಸ್.ಐ.ಆರ್ | ವಿವಿಧೆಡೆ ನೋಟೀಸ್ ವಿಚಾರಣಾ ಪ್ರಕ್ರಿಯೆ ಪರಿಶೀಲನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment