180ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿ ಅಂದರ್‌

6 months ago

55

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಹಾರಾಷ್ಟ್ರದ ಅಮರಾವತಿಯಲ್ಲಿ 180 ಅಪ್ರಾಪ್ತ ವಯಸ್ಕ ಬಾಲಕಿಯರಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಈ ವ್ಯಕ್ತಿಯನ್ನು ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಎಂದು ಗುರುತಿಸಲಾಗಿದೆ. ಈತ 180 ಅಪ್ರಾಪ್ತ ವಯಸ್ಕ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈತನ ಫೋನ್‌ನಲ್ಲಿ 350 ಕ್ಕೂ ಹೆಚ್ಚು ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿದ್ದ. ಬಿಜೆಪಿ ಸಂಸದರೊಬ್ಬರು ಈ ಬಗ್ಗೆ ದೂರು ನೀಡಿದ್ದು, ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಈತ ಹುಡುಗಿಯರನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡು […] The post 180ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿ ಅಂದರ್‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಮರ್ಡ*ರ್‌
Next Article
ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ: ಒಂದೇ ಕುಟುಂಬದ ಮೂವರು ಸಜೀವ ದಹನ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment