ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ

1 month ago

21

0

ಬೆಂಗಳೂರು, ಸೆ. 8: ಬೆಂಗಳೂರಿನಲ್ಲಿ ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಅಕ್ರಮ ಸಾಗಣೆ ಮಾಡುತ್ತಿರುವುದನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಬಂಧಿತ ಆರೋಪಿಯನ್ನು ವಿಚಾರಣೆಗೊಳಪಡಿಸಿರುವ ಅಧಿಕಾರಿಗಳು, ಆಮೆಗಳ ಸಾಗಣೆಯ ಹಿಂದಿರುವ ಜಾಲದ ಕುರಿತು ತನಿಖೆ ಮುಂದುವರಿಸಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು DRI ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
Next Article
ರಸ್ತೆ ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆ ವೇಳೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment