ಈ ಬಾರಿ 18,000 ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ ಭಾಗ್ಯ

3 months ago

18

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿನ ಸಂಪೂರ್ಣ ನೈರ್ಮಲ್ಯ ಕಾರ್ಯಪಡೆಗೆ ತರಬೇತಿ ನೀಡುವ ನಿಟ್ಟಿನಲ್ಲಿ ಮೊದಲ ಬಾರಿಗೆ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾಮೂಹಿಕ ಸಾಮರ್ಥ್ಯವರ್ಧನಾ ಕಾರ್ಯಕ್ರಮದಲ್ಲಿ, ಮೈಸೂರು, ಹೊಸಪೇಟೆ, ದಾವಣಗೆರೆ ಮತ್ತು ಮಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆರು ನಗರಗಳಿಗೆ 18,000 ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ಕರೆದೊಯ್ಯಲಾಗುವುದು. ಘನತ್ಯಾಜ್ಯ ನಿರ್ವಹಣೆ, ನೈರ್ಮಲ್ಯ ಮತ್ತು ಸ್ವಚ್ಛತೆಯಲ್ಲಿ ಉತ್ತಮ ಅಭ್ಯಾಸಗಳನ್ನು ಅಧ್ಯಯನ ಮಾಡಲು ಈ ಭೇಟಿಗಳನ್ನು ಈ ತಿಂಗಳು ಪ್ರಾರಂಭಿಸಲಾಗುವುದು ಎಂದು ತಿಳಿದುಬಂದಿದೆ. ಬೆಂಗಳೂರಿನ ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ […] The post ಈ ಬಾರಿ 18,000 ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ ಭಾಗ್ಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದಾಂಡೇಲಿ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ದುರಂತ : 40 ಅಡಿ ಎತ್ತರದಿಂದ ಬಿದ್ದ ಪ್ರವಾಸಿಗ
Next Article
‘ನಾನು ಕೂಡ ‘ಟೀಂ ಕರ್ನಾಟಕ’ ಕಟ್ಟುತ್ತಿದ್ದೇನೆ’ : ಸಿಎಂ ಡಿಕೆ ಶಿವಕುಮಾರ್‌

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment