ಸಿಎಂ ಭೇಟಿ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಯಶವಂತಪುರ ಮಾರುಕಟ್ಟೆಯಲ್ಲಿ 19 ಬಾಲ ಕಾರ್ಮಿಕರ ರಕ್ಷಣೆ

1 month ago

80

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಬಾಲ ಕಾರ್ಮಿಕರನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 19 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಂಗಳವಾರ ಬೆಳಗ್ಗೆ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಸಿಎಂ ಶಿವಕುಮಾರ್, ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿ ರೈತರು, ಕಾರ್ಮಿಕರು ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಕೆಲವು ಅಂಗಡಿಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರು […] The post ಸಿಎಂ ಭೇಟಿ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಯಶವಂತಪುರ ಮಾರುಕಟ್ಟೆಯಲ್ಲಿ 19 ಬಾಲ ಕಾರ್ಮಿಕರ ರಕ್ಷಣೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರೇಣುಕಾಸ್ವಾಮಿ ಕೊ*ಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶ ರದ್ದು; ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್
Next Article
‘ಮನೆ ನಂಬರ್ ಕಿತ್ತುಕೊಂಡ್ರೆ ಬಡವರ ಬದುಕೇ ಅತಂತ್ರ’: ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment