194 ಪ್ರಯಾಣಿಕರಿದ್ದ ಇಂಡಿಗೋ ವಿಮಾನ ಎಮರ್ಜೆನ್ಸಿ ಲ್ಯಾಂಡಿಂಗ್..!

2 months ago

16

0

ಮುಂಬೈ, (ಜುಲೈ 27): ಮುಂಬೈನಿಂದ ದುಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಕಾರ್ಗೋ ಹೋಲ್ಡ್‌ನಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತುವಾಗಿ ಭೂಸ್ಪರ್ಶ ಮಾಡಿಸಲಾಗಿದೆ. ಸಮಯೋಚಿತ ಕ್ರಮ ಕೈಗೊಂಡ ಪೈಲಟ್‌ಗಳ ಎಚ್ಚರಿಕೆಯಿಂದ ಸಂಭವಿಸಬಹುದಾಗಿದ್ದ ಅನಾಹುತ ತಪ್ಪಿದ್ದು, ವಿಮಾನದಲ್ಲಿದ್ದ 194 ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ. ಮುಂಬೈ-ದುಬೈ ಇಂಡಿಗೋ 6E 1452 ವಿಮಾನದಲ್ಲಿ ಕಾರ್ಗೋ ಹೋಲ್ಡ್‌ನಲ್ಲಿ ಹೊಗೆ ಪತ್ತೆ ಗುಜರಾತ್‌ನ ರಾಜ್‌ಕೋಟ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ವಿಮಾನದಲ್ಲಿದ್ದ 194 ಪ್ರಯಾಣಿಕರು ಮತ್ತು ಸಿಬ್ಬಂದಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ತೆರಿಗೆದಾರರಿಗೆ ಅಲರ್ಟ್..! ITR ಸಲ್ಲಿಕೆ ವಿಳಂಬ ಮಾಡಿದರೆ ದಂಡ, ಬಡ್ಡಿ ಫಿಕ್ಸ್
Next Article
26 ದಿನಗಳ ಉಪವಾಸದ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೋನಮ್ ವಾಂಗ್ಚುಕ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment