ಕರಾವಳಿಗೆ ಹೊಸ ಟೂರಿಸಂ ಪಾಲಿಸಿ: ರಾಜ್ಯದ 2ನೇ ಆಧಿಕೃತ ಭಾಷೆಯಾಗಿ ತುಳು – ಸಿಎಂ ಡಿಕೆಶಿ ಘೋಷಣೆ

1 month ago

28

0

ಮಂಗಳೂರು,ಸೆಪ್ಟಂಬರ್,18,2026 (www.justkannada.in): ಮಲೆನಾಡು ಕರಾವಳಿ ಪ್ರದೇಶಕ್ಕೆ ಹೊಸ ಟೂರಿಸಂ ಪಾಲಿಸಿ  ಜಾರಿ ಮತ್ತು ರಾಜ್ಯದ 2ನೇ ಹೆಚ್ಚುವರಿ ಭಾಷೆಯಾಗಿ ತುಳುಗೆ ಮಾನ್ಯತೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದರು. ಇಂದು ಮಂಗಳೂರಿನ ಪ್ರಜಾಸೌಧದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್ ಸಭೆಯಲ್ಲಾದ ಚರ್ಚಿತ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ತುಳು ಭಾಷೆ ವಿಚಾರದಲ್ಲಿ ಎಲ್ಲರ ಒತ್ತಾಯ ಇತ್ತು.  […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
SIR: ಸ್ವೀಪ್ ಚಟುವಟಿಕೆಗೆ ಚಾಲನೆ ನೀಡಿದ ಜಿಲ್ಲಾ ಪಂಚಾಯತ್ CEO ಎಸ್.ಯುಕೇಶ್ ಕುಮಾರ್
Next Article
ನಟ ದಿ. ಪುನೀತ್‌ ರಾಜ್‌ ಕುಮಾರ್‌ ಬಗ್ಗೆ ಅವಹೇಳನಕಾರಿ ಪೋಸ್ಟ್: ಹೈಕೋರ್ಟ್ ತೀವ್ರ ತರಾಟೆ: ಪ್ರಕರಣ ರದ್ದು

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment