ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

1 month ago

23

0

ಮಂಗಳೂರು: ಕರಾವಳಿ ಭಾಗದ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಅನ್ವಯವಾಗುವಂತೆ ತುಳುವನ್ನು ಹೆಚ್ಚುವರಿ ಭಾಷೆಯಾಗಿ ಪರಿಗಣಿಸಲು ಸಂಪುಟ ಒಪ್ಪಿಗೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸುಮಾರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
Next Article
ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment