ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಡಿ. 2ರಿಂದ ಕಲಾಪ ಆರಂಭ

13 hours ago

1

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ದಿನಾಂಕವನ್ನು ಸರ್ಕಾರ ಅಂತಿಮಗೊಳಿಸಿದೆ. ವಿಧಾನಸಭೆ ಕಾರ್ಯದರ್ಶಿಗಳು ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಡಿಸೆಂಬರ್ 2ರಿಂದ 11ರವರೆಗೆ ಅಧಿವೇಶನ ನಡೆಯಲಿದೆ. ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಈ ಹಿಂದೆ ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಸರ್ಕಾರದ ಸೂಚನೆಯಂತೆ ಕಡತವನ್ನು ಹಿಂಪಡೆದು, ಹೊಸ ದಿನಾಂಕಗಳನ್ನು ನಿಗದಿಪಡಿಸಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಲಾಗಿತ್ತು. ಇದನ್ನೂ ಓದಿ: […]

The post ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ಫಿಕ್ಸ್: ಡಿ. 2ರಿಂದ ಕಲಾಪ ಆರಂಭ appeared first on ONLINE.

Click here to Read More
Previous Article
ಕಾವೇರಿ ನೀರಿನ ಕದನಕ್ಕೆ ಮತ್ತೆ ಕಾವು: 15 ದಿನಗಳ ಕಾಲ 3,000 ಕ್ಯೂಸೆಕ್ ನೀರು ಬಿಡುವಂತೆ ರಾಜ್ಯಕ್ಕೆ CWMA ಆದೇಶ
Next Article
12 ದಿನಗಳ ಹೋರಾಟಕ್ಕೆ ಮೊದಲ ಜಯ: 3,600 ರೂ. ಕಬ್ಬಿನ ದರಕ್ಕೆ ಒಪ್ಪಿಗೆ, ಗುರ್ಲಾಪುರದಲ್ಲಿ ರೈತರ ಸಂಭ್ರಮ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment