ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಡೇಟ್ ಫಿಕ್ಸ್; ಡಿ. 2ರಿಂದ ಕಲಾಪ ಆರಂಭ!

1 day ago

1

0

ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ (Winter Session) ಕೊನೆಗೂ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 2ರಿಂದ ಡಿಸೆಂಬರ್ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಕುರಿತು ವಿಧಾನಸಭೆ ಕಾರ್ಯದರ್ಶಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಈ ಬಾರಿ ಅಧಿವೇಶನದಲ್ಲಿ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ವಿಶೇಷವೆಂದರೆ, ಶನಿವಾರವೂ ವಿಧಾನಸಭೆ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿಂದೆ ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿತ್ತು. […]

Source

Click here to Read More
Previous Article
ನಾಳೆ ಹಾಸನಾಂಬೆ ದರ್ಶನ ಪಡೆಯಲಿರುವ CM ಡಿಕೆಶಿ
Next Article
ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment