ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ  2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ

6 months ago

36

0

ಬೆಂಗಳೂರು,ಏಪ್ರಿಲ್,10,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರದಲ್ಲೂ ಬಿಜೆಪಿ ಗೆದ್ದರೆ ಎರಡು ವರ್ಷ ನಮ್ಮನ್ನು ಮಲಗಲು ಬಿಜೆಪಿಯವರು ಬಿಡಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ,  ಎರಡೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ. ಶಿಗ್ಗಾಂವಿಗೂ ಬಾಗಲಕೋಟೆ ಕ್ಷೇತ್ರಕ್ಕೂ ಹೋಲಿಕೆ ಸಾಧ್ಯವಿಲ್ಲ. ಸ್ಟಡಿ  ಮಾಡಿದ ಮೇಲೆ ಏನು ಕೆಲಸ ಆಗಬೇಕೆಂಬುದು ಗೊತ್ತಾಯಿತು.  ಬಾಗಲಕೋಟೆ ಕ್ಷೇತ್ರ ಕಾಂಗ್ರೆಸ್ ಸೀಟ್. ಒಂದೇ ಒಂದು ಕ್ಷೇತ್ರ […] The post ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ರೆ  2 ವರ್ಷ ನಮ್ಮನ್ನು ಮಲಗಲು ಬಿಡಲ್ಲ-ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಏ.16 ರಂದು ಸಚಿವ ಸಂಪುಟ ಸಭೆ ನಿಗದಿ: ಒಳಮೀಸಲಾತಿ ಚರ್ಚೆ ಸಾಧ್ಯತೆ
Next Article
ಗ್ಯಾಸ್ ಅಭಾವ : ನಮ್ಮ ಮನವಿಗೆ ಕೇಂದ್ರ ಸ್ಪಂದಿಸಬೇಕು- ಗೃಹ ಸಚಿವ ಪರಮೇಶ್ವರ್ ಆಗ್ರಹ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment