ಕೊಳ್ಳೇಗಾಲ: ಕಾರು ಸೇತುವೆಗೆ ಡಿಕ್ಕಿ, ನ್ಯಾಯಾಂಗ ಇಲಾಖೆಯ 2 ಸಿಬ್ಬಂದಿ ಸಾವು, 3 ಗಂಭೀರ ಗಾಯ.

4 months ago

39

0

ಕೊಳ್ಳೇಗಾಲ, june.19,2026: ಪಟ್ಟಣದ ಮುಡಿಗುಂಡ ಸಮೀಪದ ಸುವರ್ಣವತಿ ಸೇತುವೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನ್ಯಾಯಾಂಗ ಇಲಾಖೆಯ ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಮೃತರನ್ನು ಬೆಳಗಾವಿಯ ಯಮನಪ್ಪ ಭಜಂತ್ರಿ (50) ಹಾಗೂ ಬಾಗೇಪಲ್ಲಿಯ ನಂಜುಂಡಪ್ಪ (55) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಕೃಷ್ಣಪ್ಪ, ಲೋಕೇಶ್ ಮತ್ತು ಶಂಕ್ರಪ್ಪ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿ ಸಮೀಪದ ನಡುಕಲಮೋಳೆ ಗ್ರಾಮದಲ್ಲಿ ಸ್ನೇಹಿತರ ಮನೆಯ ತೊಟ್ಟಿಲು ಶಾಸ್ತ್ರ ಮುಗಿಸಿಕೊಂಡು […] The post  ಕೊಳ್ಳೇಗಾಲ: ಕಾರು ಸೇತುವೆಗೆ ಡಿಕ್ಕಿ, ನ್ಯಾಯಾಂಗ ಇಲಾಖೆಯ 2 ಸಿಬ್ಬಂದಿ ಸಾವು, 3 ಗಂಭೀರ ಗಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಪೌರ ಕಾರ್ಮಿಕರ ತ್ಚರಿತ ನೇಮಕಾತಿಗೆ  ಸೂಚಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ.
Next Article
ಕರಾವವಳಿಯಲ್ಲಿ ಕ್ಯಾಬೆನೆಟ್‌ ನಡೆಸುತ್ತೇವೆ: ಮುಖ್ಯಮಂತ್ರಿ DKS ಘೋಷಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment