ಗೃಹಲಕ್ಷ್ಮಿ ಹೊಸ ನೋಂದಣಿ ಆರಂಭಕ್ಕೆ ಸಿದ್ಧತೆ: 2-3 ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಟ

3 months ago

44

0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಗೆ ಸರ್ಕಾರ ಮುಂದಾಗಿದ್ದು, ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಹಳೆಯ ಫಲಾನುಭವಿಗಳ ಪರಿಶೀಲನೆಗೆ ಬಿರುಸಿನ ಸಿದ್ಧತೆ ನಡೆಸುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಇನ್ನು 2-3 ದಿನಗಳಲ್ಲಿ ಅಧಿಕೃತ ಮಾರ್ಗಸೂಚಿಯನ್ನು ಅಂತಿಮಗೊಳಿಸಲಿದ್ದು, ಆ ಬಳಿಕ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ದುರುಪಯೋಗ ತಡೆಗೆ ಕಠಿಣ ಕ್ರಮ ಯೋಜನೆಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆದು, ಕೇವಲ ಅರ್ಹರಿಗೆ ಮಾತ್ರ ಯೋಜನೆಯ ಫಲ ತಲುಪಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್
Next Article
ಇಂದು ಬೆಂಗಳೂರಿಗೆ ಸಿಎಂ ಯೋಗಿ ಆದಿತ್ಯನಾಥ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment