ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

4 months ago

22

0

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ ಸರ್ಕಾರ ಇರಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಸ್ವಾಮಿ, ಇವರ ಗದ್ದುಗೆ ಗುದ್ದಾಟದಿಂದ ರಾಜ್ಯವೇ ಸಂಪೂರ್ಣವಾಗಿ ನಾಶವಾಗುತ್ತಿದೆ.  ಈ ಸರ್ಕಾರದ ನಡೆಯಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ.  ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಮೂರು ವರ್ಷಗಳ ಕಾಲ ದೊಡ್ಡ ಭ್ರಷ್ಟಾಚಾರದ ಸರ್ಕಾರ ಇತ್ತು. ಮುಂದಿನ 2 ವರ್ಷ […] The post ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ
Next Article
ಡಿಕೆಶಿ ಜೊತೆ  14 ಮಂದಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ: ಸಂಭಾವ್ಯ ಸಚಿವರ ಪಟ್ಟಿ ಹೀಗಿದೆ..?

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment