2ನೇ ಸಚಿವ ಸಂಪುಟ ಸಭೆಯಲ್ಲಿ ಡಿಕೆ ಶಿವಕುಮಾರ್ ಸರ್ಕಾರದ ಮಹತ್ವದ ತೀರ್ಮಾನಗಳು ಹೀಗಿವೆ!

4 months ago

23

0

ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ನಡೆದ ಎರಡನೇ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಜನರ ಕುಂದುಕೊರತೆಗಳಿಗೆ ಶೀಘ್ರ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿ ಪ್ರತ್ಯೇಕ ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಮಸ್ಯೆಗಳಿದ್ದಾಗ ಜನರಿಗೆ ನ್ಯಾಯ ಒದಗಿಸಲು ಹೊಸ ಇಲಾಖೆಯನ್ನು ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು. ಈ ಇಲಾಖೆಗೆ ಪ್ರತ್ಯೇಕ ಸಚಿವರು ಹಾಗೂ ಐಎಎಸ್ ಅಧಿಕಾರಿಗಳನ್ನು ನೇಮಿಸಲಾಗುವುದು. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
Next Article
ಹೈಸ್ಕೂಲ್‌ಗೂ ಪಿಯುಸಿ ಉಪನ್ಯಾಸಕರಿಂದ ಪಾಠ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment