2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 

3 months ago

29

0

CHITRADURGA NEWS | 03 JULY 2026 ಹೊಳಲ್ಕೆರೆ: ತಾಲೂಕಿನ ಜಮ್ಮೇನಹಳ್ಳಿ ಗ್ರಾಮದಲ್ಲಿ ಎರಡು ಕೋಟಿ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ಕಾಮಗಾರಿಗೆ ಗುರುವಾರ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು. ಇದನ್ನೂ ಓದಿ: ದಂಡದ ಮೊತ್ತದಲ್ಲಿ ಗುತ್ತಿಗೆದಾರರಿಗೆ ರಿಯಾಯಿತಿ | ಕಳಪೆ ಕಾಮಗಾರಿ ಮಾಡಿದವರಿಗೆ ಬ್ಲಾಕ್ ಲಿಸ್ಟ್ ಈ ಸಂದರ್ಭದಲ್ಲಿ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಉಪಾಧ್ಯಕ್ಷ ಶೈಲೇಶ್‍ಕುಮಾರ್, ಮೋಹನ್, ಪಂಚಾಕ್ಷರಿ, ತಿಪ್ಪಣ್ಣ, ಈಶಣ್ಣ, ಜ್ಯೋತಣ್ಣ, ಜಯಣ್ಣ, ಗುರುಮೂರ್ತಿ ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡಯಟ್‌ : ನಿವೃತ್ತ ಪ್ರಾಚಾರ್ಯ ಎಂ.ನಾಸಿರುದ್ದೀನ್‌ ಗೆ ಬೀಳ್ಕೊಡುಗೆ
Next Article
ಮಳೆಗಾಲದಲ್ಲಿ ಆರೋಗ್ಯವಾಗಿರಲು ಏನು ತಿನ್ನಬೇಕು? ಏನು ತಿನ್ನಬಾರದು? ತಿಳಿಯಿರಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment