2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ?: FSL ಅಧಿಕಾರಿಗಳ ಬಂಧನದಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್

4 months ago

45

0

ಹೊಸದಿಗಂತ ವರದಿ ಬೆಳಗಾವಿ: ಎರಡು ಕೋಟಿ ರೂಪಾಯಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿಸಿರುವ ಪ್ರಕರಣದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ತನಿಖೆಯ ವೇಳೆ ಎಫ್ಎಸ್ಎಲ್ (ಫಾರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ) ಅಧಿಕಾರಿಗಳ ಪಾತ್ರವೂ ಬೆಳಕಿಗೆ ಬಂದಿದೆ. ಎಫ್‌ಎಸ್‌ಎಲ್ ವರದಿ ತಿರುಚಿದ ಆರೋಪ ರಾಜ್ಯದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣವೊಂದರಲ್ಲಿ ಎಫ್ಎಸ್ಎಲ್ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಯಮಕನಮರಡಿ ಪೊಲೀಸ್ ಠಾಣಾ […] The post 2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ?: FSL ಅಧಿಕಾರಿಗಳ ಬಂಧನದಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಟಿಪ್ಪರ್- ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮ*ರಣ
Next Article
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿ: ವಿಷ ಬೆರೆಸಿದ ಜೀರಾ ಸೋಡಾ ಕುಡಿಸಿ ಬಳಿಕ ಕುತ್ತಿಗೆ ಹಿಸುಕಿ ಕೊಂ*ದ ಪತಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment