ಮಾರುಕಟ್ಟೆ ಧಾರಣೆ | ಮೇ.20 | ಮೆಕ್ಕೆಜೋಳ, ರಾಗಿ ರೇಟ್..

4 months ago

41

0

CHITRADURGA NEWS | 20 MAY 2026 ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ಮೇ.20ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ. ಇದನ್ನೂ ಓದಿ: ಯೂರಿಯಾ ಖರೀಧಿಗೆ FID ಕಡ್ಡಾಯ  ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ  ಮೆಕ್ಕೆಜೋಳ   1006 – 2236 ರಾಗಿ 3300 – 3612 ಕಡಲೆ ಕಾಳು   4509 – 6349 ಶೇಂಗಾ   3939 – 9039 ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ನಗರಾಭಿವೃದ್ಧಿ ಪ್ರಾಧಿಕಾರ ತಾತ್ಕಾಲಿಕ ಏಕನಿವೇಶನ ಬದಲು ಅಂತಿಮ ಏಕನಿವೇಶನ ಒದಗಿಸಲು ಕ್ರಮ ವಹಿಸಿ: ಯಶ್ಪಾಲ್ ಸುವರ್ಣ ಸೂಚನೆ
Next Article
DIPLOMA ಕೃಷಿ ಕೋರ್ಸ್ ಪ್ರವೇಶ | ಅರ್ಜಿ ಅಹ್ವಾನ 

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment