ಮತ್ತೆ ಕೈಕೊಟ್ಟ ನಮ್ಮ ಮೆಟ್ರೋ, 20 ದಿನಗಳಲ್ಲಿ 3ನೇ ಬಾರಿಗೆ ತಾಂತ್ರಿಕ ದೋಷ!

3 months ago

22

0

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸಮಯಕ್ಕೆ ಸರಿಯಾಗಿ ಸ್ಥಳವನ್ನು ತಲುಪಲು ಜನ ನಮ್ಮ ಮೆಟ್ರೋವನ್ನು ನಂಬುತ್ತಾರೆ. ಆದರೆ ಇದೀಗ ಕಳೆದ 20 ದಿನಗಳಲ್ಲೇ ಮೂರನೇ ಬಾರಿ ಮೆಟ್ರೋದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಬೆಳಗ್ಗೆ ಕೆಲಸ, ಕಚೇರಿ, ಸ್ಕೂಲ್‌, ಕಾಲೇಜುಗಳಿಗೆ ಹೋಗುವ ಪೀಕ್‌ ಅವರ್‌ನಲ್ಲಿ ಗ್ರೀನ್‌ಲೈನ್‌ನ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದ ನೂರಾರು ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಬೆಳಗ್ಗೆ 8.23ರ ಸುಮಾರಿಗೆ ಬನಶಂಕರಿ ಮೆಟ್ರೋ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಸಿಗ್ನಲಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ರೈಲು ಮುಂದೆ ಚಲಿಸಲು ಸಾಧ್ಯವಾಗಲಿಲ್ಲ. […] The post ಮತ್ತೆ ಕೈಕೊಟ್ಟ ನಮ್ಮ ಮೆಟ್ರೋ, 20 ದಿನಗಳಲ್ಲಿ 3ನೇ ಬಾರಿಗೆ ತಾಂತ್ರಿಕ ದೋಷ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
🔴 LIVE | ಟಾಪ್ ಸುದ್ದಿಗಳ ಸಮಗ್ರ ನ್ಯೂಸ್ | Top Stories Of The Day | 10-07-2026 | #tv9d
Next Article
🔴LIVE | CM DK Shivakumar on GBA Election : ಜಿಬಿಎ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ | #tv9d

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment