ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಟಿ20ಯಲ್ಲಿ ಟೀಮ್ ಇಂಡಿಯಾಗೆ ಹೀನಾಯ ಮುಖಭಂಗ

3 months ago

20

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಕಾಣದಂತಹ ಅತ್ಯಂತ ಕರಾಳ ಅಧ್ಯಾಯವೊಂದು ಲಿಖಿತವಾಗಿದೆ. ಜುಲೈ 2026ರಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಚುಟುಕು ಸರಣಿಯಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 4 ಪಂದ್ಯಗಳನ್ನು ಸೋಲುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಮೊದಲ ಪಂದ್ಯ ಮಳೆಗೆ ಆಹುತಿಯಾಗಿದ್ದರೂ, ಉಳಿದ ನಾಲ್ಕೂ ಪಂದ್ಯಗಳಲ್ಲಿ ಆಂಗ್ಲರು ಭಾರತವನ್ನು ಸಂಪೂರ್ಣವಾಗಿ ಸದೆಬಡಿದು 4-0 ಅಂತರದಿಂದ ಸರಣಿ ವಶಪಡಿಸಿಕೊಂಡಿದ್ದಾರೆ. ಐತಿಹಾಸಿಕ ಅನ್-ವಾಂಟೆಡ್ ರೆಕಾರ್ಡ್! ದ್ವಿಪಕ್ಷೀಯ ಸರಣಿ ಅಥವಾ ಐಸಿಸಿ ಟೂರ್ನಿಯೊಂದರಲ್ಲಿ […] The post ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಟಿ20ಯಲ್ಲಿ ಟೀಮ್ ಇಂಡಿಯಾಗೆ ಹೀನಾಯ ಮುಖಭಂಗ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಒಂದೇ ಪಂದ್ಯದಲ್ಲಿ ಎರಡು ಯೆಲ್ಲೋ ಕಾರ್ಡ್: ಸ್ವಿಟ್ಜರ್‌ಲ್ಯಾಂಡ್ ಸ್ಟಾರ್ ಆಟಗಾರನಿಗೆ ‘ರೆಡ್’ ಶಾಕ್ ನೀಡಿದ VAR
Next Article
FIFA World Cup 2026: ನಾರ್ವೆ ಮಣಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಇಂಗ್ಲೆಂಡ್

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment