ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

2 months ago

32

0

ದಾವಣಗೆರೆ : ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ,ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 35,000 ದಂಡ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ  ನ್ಯಾಯಾ ಲಯ ಗುರುವಾರ ತೀರ್ಪು ನೀಡಿದೆ. ​ವಿಜಯನಗರ ಜಿಲ್ಲೆಯ ಬೊಮ್ಮಲಿಂಗ (24) ಶಿಕ್ಷೆಗೆ ಒಳಗಾದ ಆರೋಪಿ.​ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ಅವರು ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದ್ದಾರೆ. ಆರೋಪಿಯಿಂದ ವಸೂಲು ಮಾಡುವ ₹35,000 ದಂಡದ ಮೊತ್ತವನ್ನು ಸಂತ್ರಸ್ತೆಗೆ ನೀಡಬೇಕು ಹಾಗೂ ಸರ್ಕಾರದಿಂದ […] ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ: ‘ಇಲಿ’ರಾಯನ ಕರಾಮತ್ತಿಗೆ ಬೆಸ್ತುಬಿದ್ದ ಜ್ಯುವೆಲರಿ ಶಾಪ್‌ ಮಾಲೀಕ
Next Article
ನಮ್ಮೂರು ನಮ್ಮವರ ಸಮಾಚಾರ! ಇವತ್ತಿನ ಇ ಪತ್ರಿಕೆಯನ್ನು ಮಿಸ್ ಮಾಡದೇನೆ ಓದಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment