ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

2 months ago

42

0

ಕಲಬುರಗಿ: ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿಗಳಿಗೆ ಉಪಹಾರ ನೀಡಲಾಗಿತ್ತು. ಉಪಹಾರ ಸೇವಿಸಿದ ಕೆಲವೇ ಹೊತ್ತಿನಲ್ಲಿ ಹಲವು ವಿದ್ಯಾರ್ಥಿಗಳು ಹೊಟ್ಟೆ ನೋವು ಹಾಗೂ ವಾಂತಿ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಲವರು ತೀವ್ರ ಅಸ್ವಸ್ಥಗೊಂಡ ಕಾರಣ ಶಾಲಾ ಆಡಳಿತ ತಕ್ಷಣವೇ ಆರೋಗ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
Next Article
ತಾಯಿಯಾಗುವ ಕನಸು ನನಸಾಗಲು ಈ ಆಹಾರ ಸೇವಿಸಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment