ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

4 months ago

35

0

ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ಬೇಗೆಯಿಂದ ರಸ್ತೆಯಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರ ಆರೋಗ್ಯವನ್ನು ರಕ್ಷಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮಹತ್ವದ ಕ್ರಮ ಕೈಗೊಂಡಿದೆ. ಪೈಲಟ್ ಯೋಜನೆಯಡಿ ಪ್ರಾಯೋಗಿಕವಾಗಿ 20 ಅತ್ಯಾಧುನಿಕ ಎಸಿ (Air Conditioned) ಹೆಲ್ಮೆಟ್‌ಗಳನ್ನು ಟ್ರಾಫಿಕ್ ಪೊಲೀಸರಿಗೆ ವಿತರಿಸಲಾಗಿದೆ. ಈ ಹೊಸ ತಂತ್ರಜ್ಞಾನದ ಹೆಲ್ಮೆಟ್‌ಗಳು ಪೊಲೀಸರ ತಲೆಯನ್ನು ತಂಪಾಗಿರಿಸುವ ವ್ಯವಸ್ಥೆ ಹೊಂದಿದ್ದು, ಬಿಸಿಲಿನ ತಾಪಮಾನವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಹೊಂದಿವೆ. ‘ಹೀಟ್-ಹೆಲ್ತ್ ಪ್ರೊಟೋಕಾಲ್’ ಅಡಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಬೆಂಗಳೂರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!
Next Article
ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment