ನಾಳೆ ದೆಹಲಿಯಲ್ಲಿ ಬೃಹತ್ ರ‍್ಯಾಲಿ: ಬಿಗಿ ಭದ್ರತೆ, 200 ಸಿಸಿಟಿವಿ ಕ್ಯಾಮೆರಾ ಅಳವಡಿಕೆ!

20 hours ago

4

0

ರಾಷ್ಟ್ರ ರಾಜಧಾನಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿ ಒಕ್ಕೂಟ ಆಯೋಜಿಸಿರುವ ‘ವೋಟ್ ಬಚಾವೋ, ದೇಶ್ ಬಚಾವೋ’ ಬೃಹತ್ ರ‍್ಯಾಲಿಗೆ ಸಕಲ ಸಿದ್ಧತೆಗಳು ನಡೆದಿವೆ. ಈ ರ‍್ಯಾಲಿಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ. ಲಕ್ಷಾಂತರ ಜನರು ಹಾಗೂ ವಿಪಕ್ಷಗಳ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿರುವುದರಿಂದ ಮೈದಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ, ಮತಗಳ್ಳತನ ಹಾಗೂ […]

Source

Click here to Read More
Previous Article
2ನೇ ಮದುವೆಯಾದ ಜಮ್ಮು ಕಾಶ್ಮೀರ ಸಿಎಂ!: ಸೋಶಿಯಲ್ ಮೀಡಿಯಾದಲ್ಲಿ ಮದುವೆ ಫೋಟೋ ವೈರಲ್
Next Article
ಭಾರತೀಯ ವಾಯುಪಡೆಗೆ ನೂತನ ಸಾರಥಿ: ಮುಖ್ಯಸ್ಥರಾಗಿ ಅಶುತೋಷ್ ದೀಕ್ಷಿತ್ ಅಧಿಕಾರ ಸ್ವೀಕಾರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment