ಆಗಸದಲ್ಲಿ ‘ಆಕಾಸ ಏರ್’ ಹೊಸ ಮೈಲಿಗಲ್ಲು: ನಿತ್ಯ 200 ವಿಮಾನಗಳ ಹಾರಾಟ, ಬೆಂಗಳೂರಿನಿಂದ ಹೆಚ್ಚಾಯ್ತು ಸೇವೆ

21 hours ago

1

0

ಭಾರತದ ಅತಿ ವೇಗವಾಗಿ ಬೆಳೆಯುತ್ತಿರುವ ವಿಮಾನಯಾನ ಸಂಸ್ಥೆಯಾದ ಆಕಾಸ ಏರ್ ತನ್ನ ಸೇವೆಯನ್ನು ಭಾರಿ ಪ್ರಮಾಣದಲ್ಲಿ ವಿಸ್ತರಿಸಿದೆ. ಇದೀಗ ಪ್ರತಿದಿನ 200ಕ್ಕೂ ಹೆಚ್ಚು ವಿಮಾನಗಳು ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಯಾಣಿಕರಿಗೆ ಮತ್ತಷ್ಟು ಹೊಸ ಮಾರ್ಗಗಳು ಹಾಗೂ ಹೆಚ್ಚಿನ ವಿಮಾನಗಳ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂಗಳೂರಿನಿಂದ ಹೆಚ್ಚಿನ ವಿಮಾನ, ಅಂತಾರಾಷ್ಟ್ರೀಯ ಪ್ರಯಾಣವೂ ಸುಲಭ ಕನ್ನಡಿಗರಿಗೆ ಹಾಗೂ ದಕ್ಷಿಣ ಭಾರತದ ಪ್ರಯಾಣಿಕರಿಗೆ ಆಕಾಸ ಏರ್ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ವಿಮಾನ ನಿಲ್ದಾಣದಿಂದ ತನ್ನ ಕಾರ್ಯಾಚರಣೆಯನ್ನು ಸಂಸ್ಥೆ ಗಣನೀಯವಾಗಿ ಹೆಚ್ಚಿಸಿದೆ. ಬೆಂಗಳೂರಿನಿಂದಲೇ ದೇಶದ 19 […]

Source