‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟ ಗೆದ್ದ 19ರ ಹರೆಯದ ಕಾಜಿಯಾ ಲಿಜ್ ಮೆಜೋ

1 month ago

19

0

ಜೈಪುರ: ಕೇರಳದ 19 ವರ್ಷದ ಕಾನೂನು ವಿದ್ಯಾರ್ಥಿನಿ ಕಾಜಿಯಾ ಲಿಜ್ ಮೆಜೊ ಅವರು ‘ಮಿಸ್ ಯೂನಿವರ್ಸ್ ಇಂಡಿಯಾ 2026’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ನಡೆದ ಅದ್ದೂರಿ ಗ್ರ್ಯಾಂಡ್ ಫಿನಾಲೆಯಲ್ಲಿ 52 ಸ್ಪರ್ಧಿಗಳನ್ನು ಹಿಂದಿಕ್ಕಿ ಕಾಜಿಯಾ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ ಗೆದ್ದ ಕೇರಳದ ಮೊದಲ ಯುವತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಮುಂಬರುವ ನವೆಂಬರ್‌ನಲ್ಲಿ ಪೋರ್ಟೊ ರಿಕೊದಲ್ಲಿ ನಡೆಯಲಿರುವ 75ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಕಾಜಿಯಾ ಲಿಜ್ ಮೆಜೊ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ದೆಹಲಿಯಲ್ಲಿ ಮಳೆ ಅಬ್ಬರ: ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ
Next Article
ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment