ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ

5 months ago

186

0

ಬೆಂಗಳೂರು, ಮೇ 8: ಒಡಿಶಾದ ಭುವನೇಶ್ವರದಲ್ಲಿ ನಡೆದ 61ನೇ “ಫೆಮಿನಾ ಮಿಸ್ ಇಂಡಿಯಾ -2026” ಕಿರೀಟ ಮುಡಿಗೇರಿಸಿಕೊಂಡಿರುವ ಕಾರವಾರದ ಕಾಂಗ್ರೆಸ್ ಶಾಸಕರಾದ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸತೀಶ್ ಸೈಲ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಲಭಿಸಲಿ ಎಂದು ಶುಭ ಕೋರಿದರು. ಶಾಸಕರಾದ ಸತೀಶ್ ಸೈಲ್, ರಿಜ್ವಾನ್ ಅರ್ಷದ್, ಯಾಸೀರ್ ಖಾನ್ ಪಠಾಣ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಹಾಜರಿದ್ದರು‌. The post ಫೆಮಿನಾ ಮಿಸ್ ಇಂಡಿಯಾ -2026 ಗೆದ್ದ ಸಾಧ್ವಿ ಸತೀಶ್ ಸೈಲ್ ಅಭಿನಂದಿಸಿದ ಸಿಎಂ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
Next Article
ಸತತ ಪರಿಶ್ರಮದಿಂದ ಯಶಸ್ಸು ಸಾಧ್ಯ: ಪಾಂಡುರಂಗ ಪೈ ಸಿದ್ದಾಪುರ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment