ಮೈಸೂರು ದಸರಾ-2026ಕ್ಕೆ “ಕಂಬಳ ” ಎಂಟ್ರಿ..

4 months ago

29

0

ಮೈಸೂರು, ಜೂನ್, 20,2026 (www.justkannada.in):  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2026 ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಸಾಂಪ್ರದಾಯಿಕ ಹಾಗೂ ಜನಪ್ರಿಯ ಕ್ರೀಡೆಯಾದ ಕಂಬಳವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಇಂದು ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿರುವ ಕಂಬಳವನ್ನು ದಸರಾ ಉತ್ಸವದ ಭಾಗವಾಗಿಸುವ ಮೂಲಕ ರಾಜ್ಯದ ವಿವಿಧ ಭಾಗಗಳ ಸಾಂಸ್ಕೃತಿಕ ವೈಭವವನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ಸೂಕ್ತ […] The post ಮೈಸೂರು ದಸರಾ-2026ಕ್ಕೆ “ಕಂಬಳ ” ಎಂಟ್ರಿ.. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ನಮ್ಮಲ್ಲಿ 16 ಟಿಎಂಸಿ ಮಾತ್ರ ನೀರಿದೆ: ತಮಿಳುನಾಡಿಗೆ ನಿಗದಿಯಷ್ಟು ಕೊಡೋಣ- ಸಚಿವ ರಾಮಲಿಂಗರೆಡ್ಡಿ
Next Article
ಜನರ ಸಮಸ್ಯೆ ಆಲಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ- ಸಿಎಂ ಡಿಕೆಶಿ ಘೋಷಣೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment