ನೀಟ್‌ 2026 ರದ್ದು:ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ – ಡಾ. ಪ್ರಭಾ ಮಲ್ಲಿಕಾರ್ಜುನ್‌

5 months ago

36

0

ದಾವಣಗೆರೆ, ಮೇ 12: ನೀಟ್‌ 2026 ಪರೀಕ್ಷೆಯನ್ನು ರದ್ದುಪಡಿಸಿರುವುದು ದೇಶದ ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವಲ್ಲಿ ನಡೆದ ಮತ್ತೊಂದು ಭಾರೀ ವೈಫಲ್ಯವಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್‌ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, “ತಿಂಗಳುಗಳಿಂದ ಸರ್ಕಾರ ಎಲ್ಲವೂ ಪಾರದರ್ಶಕ ಹಾಗೂ ಭದ್ರವಾಗಿದೆ ಎಂದು ಹೇಳುತ್ತಿತ್ತು. ಆದರೆ ಈಗ ಅವರದೇ ಸಂಸ್ಥೆಗಳು ವ್ಯವಸ್ಥೆ ವಿಫಲವಾಗಿದೆ ಎಂದು ಒಪ್ಪಿಕೊಳ್ಳುವ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದ್ದಾರೆ. “ಲಕ್ಷಾಂತರ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಹಗಲು-ರಾತ್ರಿ ಶ್ರಮಪಟ್ಟಿದ್ದಾರೆ. ಆದರೆ ನ್ಯಾಯಸಮ್ಮತ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಭಾರೀ ಬಿರುಗಾಳಿಗೆ ನೆಲಕ್ಕುರುಳಿದ ಬಾಳೆ : ಶಾಸಕ ಬಸವಂತಪ್ಪ ಅವರಿಂದ ಪರಿಶೀಲನೆ
Next Article
ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ವೇತನ ಹೆಚ್ಚಳ ಮಾಡಿ ಆದೇಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment